Meeting with the Honorable Deputy Commissioner of Dharwad

ದಿ. 29.01.2026 ರಂದು ಧಾರವಾಡ ಮಾನ್ಯ ಜಿಲ್ಲಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೇಟಿಯಾಗಿ, ಮಾವು ಬೆಳೆಗಾರರ ಬಳಗದ ವತಿಯಿಂದ ಮಾವು ಅಭಿವೃದ್ಧಿ ಸಮಸ್ಯೆಗಳ ಕುರಿತು ಮನವಿಯನ್ನು ಸಲ್ಲಿಸಲಾಯಿತು. ಸಭೆಯಲ್ಲಿ ಜಿಲ್ಲಾಧಿಕಾರಿಗಳು ಸಂಬಂಧಿಸಿದ ತೋಟಗಾರಿಕೆ ಅಧಿಕಾರಿಗಳಿಗೆ ನಿರ್ದೇಶಗಳನ್ನು ನೀಡಿ ರೈತರಿಗೆ ಪರಿಹಾರಗಳನ್ನು ಸೂಚಿಸಲು ಅದೇಶಿಸಿದರು.

Scroll to Top